ಸುದ್ದಿ

ಶಿಕ್ಷಣ ಹಾಗೂ ಸಾಧನೆಗಳ ಕಡೆ ಗಮನಹರಿಸಿ ಇನ್ಸ್ ಪೆಕ್ಟರ್:ಡಾ!!ಎಂ.ಬಿ.ನವೀನ್ ಕುಮಾರ್

ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವಂತಹ ದೌರ್ಜನ್ಯ,ಅತ್ಯಾಚಾರ,ಹತ್ಯೆ ಮತ್ತು ಮಾದಕ ವಸ್ತುವಿನ ಬಗ್ಗೆ ಜಾಗೃತಿ ಸಭೆ.. ಜಕ್ಕಸಂದ್ರ ನಾರಾಯಣಪ್ಪ ಇಂಗ್ಲೀಷ್ ಹೈ ಸ್ಕೂಲ್ ವತಿಯಿಂದ ಜುಲೈ 30 ರಂದು ಆಯೋಜಿಸಿದ್ದ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ […]

ಸುದ್ದಿ

ಕಾಳಸಂತೆಯಲ್ಲಿ ರಸಗೊಬ್ಬರಗಳನ್ನು ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಬೆಂಗಳೂರು ಗ್ರಾಮಾಂತರ ಜಿಲ್ಲೆ( ಜುಲೈ 18) ಅಧಿಕೃತ ರಸಗೊಬ್ಬರ ಮಾರಾಟ ಪರವಾನಿಗೆ ಇಲ್ಲದೆ ರಸಗೊಬ್ಬರಗಳನ್ನು ಕಾಳಸಂತೆಯಲ್ಲಿ ದಾಸ್ತಾನು ಹಾಗೂ ಮಾರಾಟ ಮಾಡಿದರೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು […]

ಸುದ್ದಿ

ದೊಡ್ಡಬಳ್ಳಾಪುರ: ಸಂಸದ ಡಾ//ಕೆ ಸುಧಾಕರ್ ರವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಕೆಗಳಿಗೆ ಶಂಕುಸ್ಥಾಪನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಬೆಂ.ಗ್ರಾ ಜಿಲ್ಲೆ ಜುಲೈ,17 ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಂಸದರಾದ ಡಾ.ಕೆ ಸುಧಾಕರ್ ಅವರು ಶಂಕುಸ್ಥಾಪನೆ ನೆರವೇರಿಸಿದರು. […]

ಸುದ್ದಿ

ಮಾದಕ ವಸ್ತು ಬಗ್ಗೆ ಜಾಗೃತಿ ಸಭೆ: ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದ ಇನ್ಸ್ ಪೆಕ್ಟರ್: ಸಾದಿಕ್ ಪಾಷಾ

ಶ್ರೀ ದೇವರಾಜ ಅರಸು ಪದವಿ ಪೂರ್ವ ಕಾಲೇಜು, ದೊಡ್ಡಬಳ್ಳಾಪುರ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವತಿಯಿಂದ ಇಂದು ದೊಡ್ಡಬಳ್ಳಾಪುರದ ಶ್ರೀ ದೇವರಾಜ್ ಅರಸು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ವಿಶೇಷವಾಗಿ ಮಾದಕ ದ್ರವ್ಯ ವಸ್ತು […]

ಸುದ್ದಿ

ಜೂನ್ 21 ರಂದೇ ಯೋಗ ದಿನಾಚರಣೆ ಆಚರಿಸುವುದರ ಹಿಂದಿದೆ ಅಚ್ಚರಿಯ ಕಾರಣ

ಜೂನ್‌ 21 : ಯೋಗ ದಿನಾಚರಣೆಯ ಶುಭಾಶಯಗಳು: ಪ್ರಬುದ್ಧ ಕರ್ನಾಟಕ ನ್ಯೂಸ್ 24 ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಮಾನಸಿಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗದ ಮೊರೆ ಹೋಗುತ್ತಿದ್ದಾರೆ. […]

ಸುದ್ದಿ

ಮಹಿಳೆಯರ ಸ್ವಾವಲಂಬಿ ಬದುಕಿಗೆ ಸರ್ಕಾರದಿಂದ ಹಲವು ಯೋಜನೆ ಜಾರಿ: ಸಿ.ಇ. ಓ ಡಾ//ಕೆ.ಎನ್ ಅನುರಾಧ

ಮಹಿಳಾ ಸಬಲೀಕರಣದತ್ತ ಹೆಜ್ಜೆ ಇಡಲು ಸ್ವಸಹಾಯ ಗುಂಪುಗಳ ಪಾತ್ರ ಅಪಾರವಾದದ್ದು. ಬೆಂ.ಗ್ರಾ.ಜಿಲ್ಲೆ. ಪ್ರಬುದ್ಧ ಕರ್ನಾಟಕ ನ್ಯೂಸ್ 24 ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರವು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಮೂಲಕ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು […]

ಸುದ್ದಿ

ಕೆಂಪೇಗೌಡ ತೀಮ್ ಪಾರ್ಕ್ ಕಾಮಗಾರಿ ಪರಿಶೀಲನೆ ನಡೆಸಿದ ಕಂದಾಯ ಸಚಿವ,: ಕೃಷ್ಣಭೈರೇಗೌಡ

ಬೆಂಗಳೂರು ಗ್ರಾಮಾಂತರ ಜಿಲ್ಲೆ:ಕೆಂಪೇಗೌಡ ತೀಮ್ ಪಾರ್ಕ್ ಕಾಮಗಾರಿ ಪರಿಶೀಲನೆ ನಡೆಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶದಲ್ಲಿರುವ 108 ಅಡಿ ಎತ್ತರದ […]

ಸುದ್ದಿ

ಜನರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ:ಡಿಸಿ,ಸಿಇಓ ಗಳಿಗೆ ಸಿಎಂ ಎಚ್ಚರಿಕೆ

ಪ್ರಬುದ್ಧ ಕರ್ನಾಟಕ ನ್ಯೂಸ್ 24 ಬೆಂಗಳೂರು: ನಾವು, ನೀವೆಲ್ಲ ಜನರ ತೆರಿಗೆ ದುಡ್ಡಿನಲ್ಲಿ ಆಡಳಿತ ನಡೆಸುತ್ತಿದ್ದೇವೆ. ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿರುವುದೂ ಜನರ ತೆರಿಗೆ ಹಣದಿಂದಲೇ (Tax Money) ಅನ್ನೋದನ್ನ ಮರೆಯಬಾರದು. ಹಾಗಾಗಿ ಜನರ ಸಮಸ್ಯೆಗಳಿಗೆ […]

ಸುದ್ದಿ

ಸರ್ಕಾರಿ ಗೋಮಾಳ ಜಮೀನು 6 ಎಕರೆ ಕಾನೂನುಬಾಹಿರವಾಗಿ ಮಂಜೂರು ವಜಾ ಗೊಳಿಸುವಂತೆ ಒತ್ತಾಯಿಸಿ ಧರಣಿ ನಡೆಸಿದ:ಪ್ರಬುದ್ಧ ಕರ್ನಾಟಕ ಭೀಮ ಸೇನೆ

ದೊಡ್ಡಬಳ್ಳಾಪುರ: ಮೇ: 19 ರಂದು “ಅನಿರ್ದಿಷ್ಟಾವಧಿ ಧರಣಿ “ ಅರೆಹಳ್ಳಿ ಗುಡ್ದದಹಳ್ಳಿ ಗ್ರಾಮದ ಸರ್ವೆ ನಂಬರ್ 57ರಲ್ಲಿ 10 ಎಕರೆ 25 ಗುಂಟೆ ಜಮೀನಿನ ಪೈಕಿ 6 ಎಕರೆ ಗೋಮಾಳದ ಜಮೀನನ್ನ ಕಾನೂನು ಬಾಹಿರವಾಗಿ […]

ಸುದ್ದಿ

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅರ್ಜಿ ಆಹ್ವಾನ!!

ಪ್ರಬುದ್ಧ ಕರ್ನಾಟಕ ನ್ಯೂಸ್ 24 ಬೆಂ.ಗ್ರಾ.ಜಿಲ್ಲೆ.ಮೇ14: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ 90 ದಿನಗಳ ವಸತಿಯುತ Police Sub […]

ಸುದ್ದಿ

ಭಾರತ ಮಿಸೈಲ್ ದಾಳಿಗೆ ಪಾಕ್ ತತ್ತರ ಭಿಕ್ಷೆ ಬೇಡುತ್ತಿದೆ: ಬಿಕಾರಿಸ್ತಾನ

ಭಾರತ ಮಿಸೈಲ್‌ ದಾಳಿಗೆ ಪಾಕ್‌ ತತ್ತರ – ಭಿಕ್ಷೆ ಬೇಡುತ್ತಿದೆ ʻಭಿಕಾರಿಸ್ತಾನʼ ಇಸ್ಲಾಮಾಬಾದ್‌: ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧಕ್ಕೆ ಭಾರತ ದಿಟ್ಟ ಉತ್ತರ ನೀಡಿದೆ. ಭಾರತದ ಮಿಲಿಟರಿ ದಾಳಿಗೆ ತತ್ತರಿಸಿರುವ ಪಾಕ್‌ ಇದೀಗ ಭಿಕ್ಷೆ […]

ಸುದ್ದಿ

ದೊಡ್ಡಬಳ್ಳಾಪುರ: ದಾಂಪತ್ಯ ಜೀವನಕ್ಕೆ ಕಾಲಿಟ್ಟ 67 ಜೋಡಿ

ದೊಡ್ಡಬಳ್ಳಾಪುರ,ಮೇ.8- ಪ್ರಸಿದ್ದ ಧಾರ್ಮಿಕ ಯಾತ್ರಾ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ನಡೆದ ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 67 ಜೋಡಿ ನವ ವಧು- ವರರು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. […]

ಸುದ್ದಿ

42 ಕೋಟಿ ವೆಚ್ಚದಲ್ಲಿ ನೆಲಮಂಗಲ ತಾಲ್ಲೂಕು ಆಸ್ಪತ್ರೆ ನಿರ್ಮಾಣ: ದಿನೇಶ್ ಗುಂಡೂರಾವ್

ಉತ್ತಮ ಗುಣಮಟ್ಟದ ಚಿಕಿತ್ಸೆ ಒದಗಿಸುವುದು ನಮ್ಮ ಸರ್ಕಾರದ ಗುರಿ.. ಬೆಂ.ಗ್ರಾ.ಜಿಲ್ಲೆ.ಮೇ, 06(ಕ.ವಾ): ಜಿಲ್ಲೆಯ ನೆಲಮಂಗಲ, ಸೋಲೂರು, ದಾಬಸ್ ಪೇಟೆ ಮತ್ತು ಬೇಗೂರು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಇಂದು ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]

ಸುದ್ದಿ

ದೇಶಾದ್ಯಂತ ಜಾತಿ ಸಮೀಕ್ಷೆಗೆ ಕೇಂದ್ರದ ಬಜೆಟ್ ಸಾಕಾಗುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ದೇಶಾದ್ಯಂತ ಜಾತಿ ಸಮೀಕ್ಷೆಗೆ ಕೇಂದ್ರ ಸರ್ಕಾರ ಮೀಸಲಿಟ್ಟಿರುವ ಬಜೆಟ್ ಸಾಕಾಗುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಹೇಳಿದ್ದಾರೆ. ಬಿಬಿಎಂಪಿ ಆಯೋಜಿಸಿದ್ದ ಕಾರ್ಮಿಕರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ […]

ಸುದ್ದಿ

ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದ್ದರು ತಲೆ ಕೆಡಿಸಿಕೊಳ್ಳದ ಅಧಿಕಾರಿ ಸಬ್ ರಿಜಿಸ್ಟರ್ ಸತೀಶ್.!

ಭೂಗಳ್ಳರಿಗೆ ನ್ಯಾಯಾಲಯದ ಭಯವಿಲ್ಲವೇ…?ಭೂ ಮಾಫಿಯಾದಿಂದ ಕಂಗೆಟ್ಟ ರೈತರು..?ಅಧಿಕಾರದಲ್ಲಿರುವವರು ಕರ್ತವ್ಯ ಮರೆತರೆ..? ದೊಡ್ಡಬಳ್ಳಾಪುರ ಕಸಬಾ ಹೋಬಳಿ ಆಲಹಳ್ಳಿ ಗ್ರಾಮದ ಸರ್ವೆ ನಂಬರ್ 27/1ರಲ್ಲಿ ಎರಡು ಎಕರೆ 19 ಗುಂಟೆ ಜಮೀನು ದೊಡ್ಡಬಳ್ಳಾಪುರದ ನ್ಯಾಯಾಲಯದಲ್ಲಿ OS/NO/471/2012 ಮತ್ತು […]

ಸುದ್ದಿ

ಪ್ರೀತಿಸಿ ಸಪ್ತಪದಿ ತುಳಿದು ಜೊತೆಗಿರುತ್ತೇನೆಂದವನು ಕೈ ಕೊಟ್ಟು ಹೋದ..!

1955 ರ ಪ್ರಕಾರ ಮೊದಲ ಹೆಂಡತಿ ಇರುವಾಗಲೇ ವಿಚ್ಛೇದನವಿಲ್ಲದೆ ಎರಡನೇ ಮದುವೆ ಯಾಗುವುದು ಕಾನೂನು ಬಾಹಿರ ಅಪರಾಧವಾಗಿದೆ!! ಮದುವೆಯ ಪವಿತ್ರ ಬಂಧ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವುದು ಬಲು ವಿಷಾದವಾಗಿದೆ.ಅದರಂತೆ ಗೌರಿಬಿದನೂರಿನ ಶಿಲ್ಪ ಮತ್ತು ರಘು […]

ಸುದ್ದಿ

ಎಂ.ಆರ್.ಪಿ ಬೋರ್ಡ್ ಗಳಿಗೆ ಕತ್ತರಿ ಹೊರರಾಜ್ಯದಿಂದ ಬರುತ್ತಿರುವ ಸೇಂದಿಗೆ ಕಡಿವಾಣ ಹಳ್ಳಿಗಳ ಭಾಗದಲ್ಲಿ ಸರಬರಾಜು ಆಗುತ್ತಿರುವ ಮಧ್ಯ ಮಾರಾಟಕ್ಕೆ ಬ್ರೇಕ್ ಇಲ್ಲವಾದಲ್ಲಿ ಎಫ್ಐಆರ್ ದಾಖಲು

ಅಬಕಾರಿ ಇಲಾಖೆ ದೊಡ್ಡಬಳ್ಳಾಪುರ:ಇತ್ತೀಚಿನ ದಿನಗಳಲ್ಲಿ ಕುಡಿತದಿಂದ ಎಷ್ಟು ಜನರ ಕುಟುಂಬಗಳು ಹಾಳಾಗುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಹಿನ್ನೆಲೆಯಲ್ಲಿ ಇನ್ಸ್ ಪೆಕ್ಟರ್ ರಾಘವೇಂದ್ರರವರು ಕ್ರಮಗಳನ್ನು ಕಾರ್ಯಗತವಾಗಿ ನೇರವೇರಿಸಲು ಮುಂದಾಗಿದ್ದಾರೆ. CL-7 ಬಾರ್ ಅಂಡ್ ರೆಸ್ಟೋರೆಂಟ್ ಗಳ […]

ಸುದ್ದಿ

ಜಕ್ಕಸಂದ್ರ ನಾರಾಯಣಪ್ಪ ಇಂಗ್ಲಿಷ್ ಹೈಸ್ಕೂಲ್ (ಮಾರುತಿ ಎಜುಕೇಶನ್ ಟ್ರಸ್ಟ್)

ಅಜ್ಞಾನ ನಿಮ್ಮಲ್ಲಿ ಭಯವನ್ನುಂಟು ಮಾಡಿದರೆ, ಭಯ ನಿಮ್ಮಲ್ಲಿ ಅಜ್ಞಾನವನ್ನುಂಟು ಮಾಡುತ್ತದೆ, ಈ ಎರಡನ್ನು ಓಡಿಸುವ ಏಕೈಕ ಅಸ್ತ್ರ ವಿದ್ಯೆ. ಇಂತಹ ಸಂಪತ್ತನ್ನು ನಮ್ಮಿಂದ ಯಾರು ಸಹ ಕಸಿದುಕೊಳ್ಳಲಾರರು. ಶಿಕ್ಷಣವೇ ಪ್ರಬಲ ಅಸ್ತ್ರ!!ಇದು ಜಗತ್ತನ್ನು ಬದಲಾಯಿಸಬಹುದು.ಶಿಕ್ಷಣವು […]